ಗೃಹಲಕ್ಷ್ಮಿ ಪೆಂಡಿಂಗ್ ಹಣ 4000 ರೂಪಾಯಿ ಬ್ಯಾಂಕ್ ಖಾತೆಗೆ, ಲಕ್ಷ್ಮಿ ಹೆಬ್ಬಾಳ್ಕರ್ ರವರು ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.

ಗೃಹಲಕ್ಷ್ಮಿ ಪೆಂಡಿಂಗ್ ಹಣ 4000 ರೂಪಾಯಿ ಬ್ಯಾಂಕ್ ಖಾತೆಗೆ, ಲಕ್ಷ್ಮಿ ಹೆಬ್ಬಾಳ್ಕರ್ ರವರು ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಕುರಿತು ಮಹತ್ವದ ಅಪ್ಡೇಟ್ ಇಲ್ಲಿದೆ. ಮಹಿಳೆಯರಿಗೆ ಶೀಘ್ರ ಹಣ ಬಿಡುಗಡೆ ಆಗೋದು, ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ರಾಜ್ಯದ ಮಹಿಳೆಯರ ಜೀವನ ಮಟ್ಟ ಉನ್ನತಿಗೆ ಗುರಿ ಆಗಿರುವ ಮಹತ್ವದ ಸಾಮಾಜಿಕ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಮೂಲಕ ರಾಜ್ಯದ ಸಾವಿರಾರು ಮಹಿಳೆಯರಿಗೆ ತಾವು ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಆರ್ಥಿಕ ಬೆಂಬಲ ಸಿಕ್ಕಿದೆ. ಈ ಯೋಜನೆಯ ಪ್ರಭಾವ ಅನೇಕ ಕುಟುಂಬಗಳ ನೆರವಿಗೆ ಸಹಕಾರ ಆಗಿದೆ. ಆದರೆ ಕಳೆದ ಕೆಲವು ತಿಂಗಳಗಳಿಂದ ಹಣ ಲಭ್ಯವಾಗದೆ ಮಹಿಳೆಯರಲ್ಲಿ ಆತಂಕ ಮೂಡಿದೆ. ಈ ಕಾರಣದಿಂದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರು ಮಹತ್ವದ ಸ್ಪಷ್ಟನೆ ಕೊಟ್ಟಿದ್ದಾರೆ.

ಹಣ ಬಿಡುಗಡೆ ವಿಚಾರದಲ್ಲಿ ಕೊಟ್ಟಿರುವ ಸ್ಪಷ್ಟನೆ ಏನು? ಶೀಘ್ರದಲ್ಲಿ 20ನೇ ಕಂತು ಬಿಡುಗಡೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಹೆಬ್ಬಾಳಕರ್, ಮಾರ್ಚ್ ತಿಂಗಳ ಹಣ ಬಿಲ್ಲಿಂಗ್, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಏಪ್ರಿಲ್ ತಿಂಗಳ ಬಿಲ್ ಪ್ರಕ್ರಿಯೆಯಲ್ಲಿ ಇದೆ. ಅತಿ ಶೀಘ್ರದಲ್ಲಿ, ಆದಷ್ಟು ಬೇಗ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಈಗಾಗಲೇ 19ನೇ ಕಂತುಗಳನ್ನು ಸರಕಾರ ಬಿಡುಗಡೆ ಮಾಡಿದೆ. ಇನ್ನು ಉಳಿದ 20ನೇ ಕಂತು ಕೂಡ ಶೀಘ್ರವೇ ಫಲಾನುಭವಿಗಳ ಮಹಿಳೆಯರಿಗೆ ಬರಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿ: ಶಿಕ್ಷಣ ಸಾಲ ಬರಬರಿ 10 ಲಕ್ಷ ರೂಪಾಯಿ,

WhatsApp Group Join Now
Telegram Group Join Now       

ಈ ಮೂಲಕ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಕೇಳಿ ಬರುತ್ತಿರುವ ಅನುಮಾನಗಳಿಗೆ ಉತ್ತರ ನೀಡಿದ್ದಾರೆ. ಹಲವರು ಮಹಿಳೆಯರು ಈ ಯೋಜನೆಯ ಹಣದ ಮೂಲಕ ತಮ್ಮ ಕುಟುಂಬ ನಿರ್ವಹಣೆಗೆ ಅವಲಂಬಿತ ಅವಲಂಬಿತವಾಗಿರುವುದರಿಂದ ಈ ಸ್ಪಷ್ಟನೆ ಅವರಿಗೆ ಸಂತೋಷದ ಸುದ್ದಿ ಎಂದು ಭಾವಿಸಬಹುದು.

ಒಟ್ಟಾರೆಯಾಗಿ, ಗೃಹಲಕ್ಷ್ಮಿ ಯೋಜನೆಗಳಂತಹ ಜವಾಬ್ದಾರಿ ಯೋಜನೆಗಳು ಸರಿಯಾಗಿ ಕಾರ್ಯಗತಗೊಳ್ಳಬೇಕು ಎಂಬುವ ನಿಟ್ಟಿನಲ್ಲಿ ಸರ್ಕಾರದ ಉದ್ದೇಶ ಮತ್ತು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಇನ್ನೂ, ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ನೀಡಿರುವ ಈ ಪ್ರತಿಕ್ರಿಯೆ ಮಹಿಳೆಯರಿಗೆ ಸಂತೋಷದ ಸುದ್ದಿ, ಸಿಹಿ ಸುದ್ದಿ ಎಂದು ಹೇಳಬಹುದು.

WhatsApp Group Join Now
Telegram Group Join Now       

ಸ್ನೇಹಿತರೆ, ಇದೇ ರೀತಿಯ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಕನ್ನಡ ಟ್ರೆಂಡಿಂಗ್ ವಾಟ್ಸಪ್ ಚಾನಲ್ ಅನ್ನು ಸೇರಿಕೊಳ್ಳಿ. ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

 

Leave a Comment